Kerala Fire: ಕೇರಳದ ಕಾಸರಗೋಡಿನ ದೇವಸ್ಥಾನದಲ್ಲಿ ನಡೆದ ಪಟಾಕಿ ಸ್ಪೋಟ! ಅಗ್ನಿ ಅವಘಡದಲ್ಲಿ 150 ಕ್ಕೂ ಹೆಚ್ಚು ಮಂದಿಗೆ 80% ಸುಟ್ಟ ಗಾಯ.
Kerala Fire: ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂನ ಅಂಜುತಂಬಲಂ ವೀರೆರ್ಕಾವು ದೇವಸ್ಥಾನದಲ್ಲಿ ಮಂಗಳವಾರ ಬೆಳಗಿನ ಜಾವ ನಡೆಯುತ್ತಿದ್ದ ತೆಯ್ಯಂ ಉತ್ಸವದ ಸಂದರ್ಭದಲ್ಲಿ ಪಟಾಕಿಯಿಂದ ಬೆಂಕಿ ಅವಘಡದಲ್ಲಿ 150…