ನಾಳೆ ರಿಲೀಸ್ ಆಗಬೇಕಿದ್ದ ‘Nayanthara: Beyond the Fairy Tale’ ಡಾಕ್ಯುಮೆಂಟರಿಗೆ ನೈಟ್‌ಮೇರ್ ಆದ ನಟ ಧನುಷ್. ಧನುಷ್‌ಗೆ ಬಹಿರಂಗ ಪತ್ರ ಬರೆದ ನಟಿ ನಯನತಾರಾ. 10 ಕೋಟಿ ಬೇಡಿಕೆಯಿಟ್ಟ ನಟ ಧನುಷ್!
Nayanthara: Beyond the Fairy Tale ನೆಟ್‌ಫ್ಲಿಕ್ಸ್ ನಲ್ಲಿ ನಾಳೆ ಬಿಡುಗಡೆಯಾಗುತ್ತಿರುವ ಲೇಡಿ ಸೂಪರ್ ಸ್ಟಾರ್ ಎಂದೇ ಪ್ರಖ್ಯಾತಿಯಾಗಿರುವ ನಟಿ ನಯನತಾರಾ ಅವರ ಜೀವನ ಆಧಾರಿತ ಸಾಕ್ಷ್ಯಚಿತ್ರಕ್ಕೀಗ…